ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ 2022
BSF Recruitment 2022: ಗಡಿ ಭದ್ರತಾ ಪಡೆ(Border Security Force)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗಡಿ ಭದ್ರತಾ ಪಡೆ(Border Security Force) ನಲ್ಲಿ 2788 ಕಾನ್ಸ್ಟೇಬಲ್(ಟ್ರೇಡ್ಸ್ಮ್ಯಾನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ದಿನಾಂಕ 15/01/2022 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2022
ಗಡಿ ಭದ್ರತಾ ಪಡೆ(Border Security Force) ನೇಮಕಾತಿಗೆ ಸಂಬಂಧಪಟ್ಟ ವಿದ್ಯಾರ್ಹತೆ,ವಯೋಮಿತಿ,ವೇತನಶ್ರೇಣಿ ಮುಂತಾದ ಮಾಹಿತಿ ಕೆಳಗೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ: ಗಡಿ ಭದ್ರತಾ ಪಡೆ
ಹುದ್ದೆಯ ಹೆಸರು: ಕಾನ್ಸ್ಟೇಬಲ್(ಟ್ರೇಡ್ಸ್ಮ್ಯಾನ್)
ಒಟ್ಟು ಹುದ್ದೆಗಳು: 2788
ಉದ್ಯೋಗ ಸ್ಥಳ: ಭಾರತದಾದ್ಯಂತ
ಸಂಬಳ: ಮಾಸಿಕ ₹ 21,700-69,100
ವಿದ್ಯಾರ್ಹತೆ:
ಗಡಿ ಭದ್ರತಾ ಪಡೆ(Border Security Force) ನೇಮಕಾತಿಗ, ಕಾನ್ಸ್ಟೇಬಲ್(ಟ್ರೇಡ್ಸ್ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು.
ಅನುಭವ
- ಅಭ್ಯರ್ಥಿಗಳು ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಅಭ್ಯರ್ಥಿಗಳು ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು.
- ಜೊತೆಗೆ ಟ್ರೇಡ್ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.
ವಯೋಮಿತಿ:
ಗಡಿ ಭದ್ರತಾ ಪಡೆ(Border Security Force) ನೇಮಕಾತಿಗೆ, ಅಭ್ಯರ್ಥಿಯ ವಯಸ್ಸು ಆಗಸ್ಟ್ 1, 2021ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಗಡಿ ಭದ್ರತಾ ಪಡೆ(Border Security Force) ನೇಮಕಾತಿ, ಕಾನ್ಸ್ಟೇಬಲ್(ಟ್ರೇಡ್ಸ್ಮ್ಯಾನ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,700-69,100 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಗಡಿ ಭದ್ರತಾ ಪಡೆ(Border Security Force) ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಟ್ರೇಡ್ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2022
WEBSITE |
DOWNLOAD NOTIFICATION PDF |
APPLY ONLINE |