November 29, 2022

ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ 2022 । Grama Panchayat Recruitment 2022

ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022

ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆ 2022 ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಲೈಬ್ರರಿ ಸೂಪರ್​ವೈಸರ್ ಹುದ್ದೆಗಳ ಭರ್ತಿ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group
ಇಲಾಖೆ ಹೆಸರು: ಬೆಳಗಾವಿ ಗ್ರಾಮ ಪಂಚಾಯತಿ
ಹುದ್ದೆಗಳ ಹೆಸರು: ಲೈಬ್ರರಿ ಸೂಪರ್​ವೈಸರ್
ಒಟ್ಟು ಹುದ್ದೆಗಳು  ಅಧಿಸೂಚನೆಯಲ್ಲಿ ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ ಮೂಲಕ 
ಉದ್ಯೋಗ ಸ್ಥಳ   

 

 

ಶೈಕ್ಷಣಿಕ ವಿದ್ಯಾರ್ಹತೆ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.

ವಯೋಮಿತಿ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-36 ವರ್ಷದೊಳಗಿರಬೇಕು.
ಎಸ್​ಸಿ/ಎಸ್​ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಉದ್ಯೋಗ ಸುದ್ದಿ: KMF ನೇಮಕಾತಿ ಅಧಿಸೂಚನೆ 2022

ವೇತನ ಶ್ರೇಣಿ :
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  14/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  19/02/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಫಾರ್ಮ್  Click Here 
Telegram Group
error: Content is protected !!