December 5, 2022

NIMHANS Recruitment 2022 – Apply online for Various NIMHANS Bangalore jobs

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು

Telegram Group

NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,


ಇಲಾಖೆ ಹೆಸರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
ಹುದ್ದೆಗಳ ಹೆಸರು: ಆಫೀಸ್ ಅಡ್ಮಿನಿಸ್ಟ್ರೇಟರ್
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ ಮೂಲಕ
ಉದ್ಯೋಗ ಸ್ಥಳ  ಬೆಂಗಳೂರು

 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಆಫೀಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹25,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಸಂದರ್ಶನ


ಅನುಭವ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಆಫೀಸ್ ಕಮ್ಯುನಿಕೇಷನ್, ಬೇಸಿಕ್ ಅಕೌಂಟಿಂಗ್, ಟ್ಯಾಲಿ, ಎಂಎಸ್​ ಎಕ್ಸೆಲ್ ಮತ್ತು ಎಂಎಸ್ ಆಕ್ಸೆಸ್​ನಲ್ಲಿ ಡಾಟಾ ಎಂಟ್ರಿ ಯೂಸಿಂಗ್ ಮಾಡುವುದು ತಿಳಿದಿರಬೇಕು.
ಅಭ್ಯರ್ಥಿಗಳು ಅಕೌಂಟ್ಸ್​ ಮತ್ತು ಆಫೀಸ್ ಅಡ್ಮಿನಿಸ್ಟ್ರೇಷನ್​​ನಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವನ್ನು ಹೊಂದಿರಬೇಕು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  31/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08/02/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 

 

Telegram Group
error: Content is protected !!