December 7, 2022

LIC ನೇಮಕಾತಿ ಅಧಿಸೂಚನೆ 2022 100 ಖಾಲಿ ಹುದ್ದೆಗಳ ಭರ್ತಿ

ಲೈಫ್​ ಇನ್ಶೂರೆನ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2022

ಲೈಫ್​ ಇನ್ಶೂರೆನ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗಳು ಖಾಲಿ ಇದ್ದು,, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

 

ಇಲಾಖೆ ಹೆಸರು: ಲೈಫ್​ ಇನ್ಶೂರೆನ್ಸ್​ ಕಾರ್ಪೊರೇಷನ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಇನ್ಶೂರೆನ್ಸ್​ ಅಡ್ವೈಸರ್
ಒಟ್ಟು ಹುದ್ದೆಗಳು  100
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವೇತನಶ್ರೇಣಿ:
ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 7,000-25,000 ವೇತನ ನೀಡಲಾಗುತ್ತದೆ.

 

 

ಅರ್ಜಿ ಶುಲ್ಕ:
ಭಾರತೀಯ ಜೀವ ವಿಮಾ ನಿಗಮ(LIC) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಅನುಭವ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್​ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಅನುಭವ ಹೊಂದಿರಬೇಕು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  12/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31/03/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 

 

Telegram Group
error: Content is protected !!