ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿ/ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಪುನರಾರಂಭ
ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.
ಈ ಹಿನ್ನಲೆಯಲ್ಲಿ ಸರಕಾರಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಯೋಮೆಟ್ರಿಕ್ ಹಾರಾತಿಯನ್ನು ದಾಖಲಿಸುತ್ತಿರಲ್ಲ.
ಸದ್ಯ ಕೊರೊನಾ ಸೋಂಕಿನ ಪ್ರಮಾಣವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ.
ಬಯೋಮೆಟ್ರಿಕ್ ಹಾಜರಾತಿದಾಖಲಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.