November 29, 2022

BDA ನೇಮಕಾತಿ 2022 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ 2022

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ 2022

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಖಾಲಿ ಇರುವ 6 ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಗಳ ಹೆಸರು: ಕಾನೂನು ಅಧಿಕಾರಿ
ಒಟ್ಟು ಹುದ್ದೆಗಳು  6

ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಿಲ್ಲದ ನಿವೃತ್ತ ಅಧಿಕಾರಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25 /02 /2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

 

 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  25 ಫೆಬ್ರುವರಿ 2022
   

 

Telegram Group
error: Content is protected !!