September 22, 2023

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022

DHFWS Haveri Recruitment 2022: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಹಾವೇರಿ ಯಲ್ಲಿ ಖಾಲಿ ಇರುವ 15 ಮೆಡಿಕಲ್ ಆಕ್ಸಿಜನ್ ಟೆಕ್ನಿಷನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 
ಹುದ್ದೆಗಳ ಹೆಸರು: ಮೆಡಿಕಲ್ ಆಕ್ಸಿಜನ್ ಟೆಕ್ನಿಷನ್
ಒಟ್ಟು ಹುದ್ದೆಗಳು  15
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿಯ ಅಧಿಕೃತ ಅಧಿಸೂಚನೆಯ ಪ್ರಕಾರ  ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಯೋ ಮೆಡಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಸ್ಟ್ರುಮೆಂಟೇಶನ್/ಮೆಕ್ಯಾನಿಕಲ್/ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್/ಮೇಂಟೆನೆನ್ಸ್ ಮೆಕ್ಯಾನಿಕ್‌ನಲ್ಲಿ ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಹಾವೇರಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

 

 

ವೇತನಶ್ರೇಣಿ:
ಹಾವೇರಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000/- ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಹಾವೇರಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅನುಭವ:
ಅಭ್ಯರ್ಥಿಗಳು ಆಸ್ಪತ್ರೆಯಲ್ಲಿ ಅನುಭವ ಹೊಂದಿರಬೇಕು ಅಥವಾ ವೈದ್ಯಕೀಯ ಸಲಕರಣೆ/ವೈದ್ಯಕೀಯ ಆಕ್ಸಿಜನ್ ಪ್ಲಾಂಟ್ ಸೇವೆಯಲ್ಲಿ ಅನುಭವ ಹೊಂದಿರಬೇಕು

ಸ್ಥಳ: ತಾಲೂಕು ಆರೋಗ್ಯ ಭವನ, ತಾಲೂಕು ವೈದ್ಯಾಧಿಕಾರಿಗಳ ಕಛೇರಿ, ಪಿ.ಬಿ.ರಸ್ತೆ, ಹಾವೇರಿ, ಕರ್ನಾಟಕ

 

 

ಪ್ರಮುಖ ದಿನಾಂಕಗಳು
ನೇರ ಸಂದರ್ಶನಕ್ಕೆ ಹಾಜರಾಗುವ  ದಿನಾಂಕ  13-ಜನವರಿ-2022 10:30 AM
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 

 

Telegram Group
error: Content is protected !!