December 5, 2022

NWDA Recruitment 2022 : ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ 2022

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ 2022

NWDA Recruitment 2022 : ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಅಗತ್ಯವಿರುವ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಇಂಜಿನಿಯರ್ 
ಒಟ್ಟು ಹುದ್ದೆಗಳು  09
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

 

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 840, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳು ರೂ. 500 ಅರ್ಜಿ ಶುಲ್ಕ ಪಾವತಿಸಬೇಕು.

ಉದ್ಯೋಗ ಸುದ್ದಿ: ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022


ಶುಲ್ಕ ಪಾವತಿಸುವ ವಿಧಾನ :
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಆಯ್ಕೆ ವಿಧಾನ 
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಗೇಟ್‌ (ಗ್ರಾಜುಯೇಟ್‌ ಆಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಇಂಜಿನಿಯರಿಂಗ್) ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಸಿದ್ದಪಡಿಸಿ, ನಂತರ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 04, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!