November 29, 2022

ಎಕ್ಸಿಮ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 | Exim Bank Recruitment 2022

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಮ್ )ನಲ್ಲಿ ಖಾಲಿ ಇರುವ ಒಟ್ಟು 25 ಮ್ಯಾನೇಜ್ಮೆಂಟ್ ಟ್ರೇನಿ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಎಕ್ಸಿಮ್ ಬ್ಯಾಂಕ್ 
ಹುದ್ದೆಗಳ ಹೆಸರು: ಮ್ಯಾನೇಜ್ಮೆಂಟ್ ಟ್ರೇನಿ
ಒಟ್ಟು ಹುದ್ದೆಗಳು  25
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಎ / ಪಿಜಿಡಿಬಿಎ (ಕನಿಷ್ಠ 60% ಅಂಕಗಳೊಂದಿಗೆ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

 

 

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 14.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 25 ವರ್ಷಗಳು.
ಬಿ) ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷಗಳು.
ಸಿ) ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 30 ವರ್ಷಗಳು.

ವೇತನಶ್ರೇಣಿ:
ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  14/03/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಲಿಂಕ್  Click Here 

 

Telegram Group
error: Content is protected !!