December 5, 2022

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: KPSC Recruitmernt 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022

KPSC Recruitmernt 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಒಟ್ಟು 136 ಕಿರಿಯ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ಕಿರಿಯ ಅಭಿಯಂತರರು
ಒಟ್ಟು ಹುದ್ದೆಗಳು  136
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ / ಎಂಜಿನಿಯರಿಂಗ್ ಪದವಿಯನ್ನು ಸಿವಿಲ್/ ಎನ್ವಿರಾನ್ಮೆಂಟಲ್/ ಪಿಹೆಚ್ಈ ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.

 

 

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
ಎಸ್ಸಿ ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 33,450 ರಿಂದ 62,600 ರವರೆಗೆ ವೇತನ ಪಡೆಯಲಿದ್ದಾರೆ.

ಅರ್ಜಿ ಶುಲ್ಕ:
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27 ಎಪ್ರಿಲ್ 2022
ಶುಲ್ಕ ಪಾವತಿ ಕೊನೆಯ ದಿನಾಂಕ  28 ಎಪ್ರಿಲ್ 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!