December 8, 2022

ಜಿಲ್ಲಾ ಪಂಚಾಯತ್ ನೇಮಕಾತಿ 2022 : Zilla Panchayat Recruitment 2022

ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ 2022

Tumkur Zilla Panchayat Recruitment 2022: ತುಮಕೂರು ಜಿಲ್ಲಾ ಪಂಚಾಯತ್  ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ತುಮಕೂರು ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು: ಆಡಳಿತ ಸಹಾಯಕ
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್

 

ವಿದ್ಯಾರ್ಹತೆ:
ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಕಾಂ ಪೂರ್ಣಗೊಳಿಸಿರಬೇಕು.

 

ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್‌ ತಿಳಿದಿರಬೇಕು.ಅಭ್ಯರ್ಥಿಗಳು ಎಂಎಸ್ ಆಫೀಸ್ ನಲ್ಲಿ ಉತ್ತಮ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 31 ಮಾರ್ಚ್​ರಂತೆ 45 ವರ್ಷಗಳು.

ವೇತನಶ್ರೇಣಿ:
ತುಮಕೂರು ಜಿಲ್ಲಾ ಪಂಚಾಯತ್ ನಿಯಮಗಳನುಸಾರ ಅಭ್ಯರ್ಥಿಗಳಿಗೆ ವೇತನಶ್ರೇಣಿ ನಿಗದಿ ಮಾಡಲಾಗಿರುತ್ತದೆ.

ಅರ್ಜಿ ಶುಲ್ಕ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ಆಯ್ಕೆ ವಿಧಾನ 
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್, ಟೈಪಿಂಗ್ ಟೆಸ್ಟ್, ಪ್ರಾಕ್ಟಿಕಲ್ ಟೆಸ್ಟ್

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  14-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-03-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!