December 7, 2022

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ 2022

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ 2022

Nabard recruitment 2022: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

 

ಇಲಾಖೆ ಹೆಸರು: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)
ಹುದ್ದೆಗಳ ಹೆಸರು: ಅಸೋಸಿಯೇಟ್ ಪ್ರಾಜೆಕ್ಟ್ ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಬಿ.ಕಾಮ್ ಪದವಿ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 25 ಗರಿಷ್ಠ 40 ವರ್ಷಗಳು

ವೇತನಶ್ರೇಣಿ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000/- ರಿಂದ ರೂ. 60,000/ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 6, 2022.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!