November 29, 2022

378 ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ : BECIL Recruitment 2022

ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ 2022

BECIL Recruitment 2022: ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ಒಟ್ಟು 378 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

 

ಇಲಾಖೆ ಹೆಸರು: ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  378
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಹುದ್ದೆಗಳ ವಿವರ 

ಆಫೀಸ್ ಅಸಿಸ್ಟಂಟ್ 200
ಡಾಟಾ ಎಂಟ್ರಿ ಆಪರೇಟರ್ 178
ಒಟ್ಟು ಹುದ್ದೆಗಳ ಸಂಖ್ಯೆ 378

 

 

ವಿದ್ಯಾರ್ಹತೆ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಆಫೀಸ್ ಅಸಿಸ್ಟಂಟ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ಡಾಟಾ ಎಂಟ್ರಿ ಆಪರೇಟರ್: ದ್ವಿತೀಯ ಪಿಯುಸಿ / 12ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / EWS ಅಭ್ಯರ್ಥಿಗಳಿಗೆ ರೂ.750.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.450.

ಶುಲ್ಕ ಪಾವತಿ ವಿಧಾನ :
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅಭ್ಯರ್ಥಿಗಳು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್‌ / ನೆಟ್‌ಬ್ಯಾಂಕಿಂಗ್ / ಯುಪಿಐ ಮಾದರಿಯಲ್ಲಿ ಪಾವತಿ ಮಾಡಬಹುದು.

 

 

ಆಯ್ಕೆ ವಿಧಾನ:
ಬ್ರಾಡ್‌ಕಾಸ್ಟ್‌ ಇಂಜಿನಿಯರಿಂಗ್ ಕನ್ಸಲ್‌ಟಂಟ್‌ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ, ಗುಂಪು ಚರ್ಚೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನವು ಇರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  25-04-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!