September 30, 2023

ಶಿಕ್ಷಣ ಇಲಾಖೆ ನೇರ ನೇಮಕಾತಿ 2022 | RIE Mysore Recruitment 2022

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 2022

RIE Mysore Recruitment 2022: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Telegram Group

ಆಸಕ್ತರು ಮೇ 25 ರಿಂದ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಇಂಗ್ಲಿಷ್, ಹಿಂದಿ, ಗಣಿತ, ಕಾಮರ್ಸ್‌, ಇತರೆ ಹಲವು ವಿಷಯಗಳಲ್ಲಿ ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ನೇರ ಸಂದರ್ಶನಕ್ಕೆ ಹಾಜರಾಗಿ.

ಇಲಾಖೆ ಹೆಸರು: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ
ಹುದ್ದೆಗಳ ಹೆಸರು: ಪ್ರಾಧ್ಯಾಪಕ
ಒಟ್ಟು ಹುದ್ದೆಗಳು  25
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧ ಪಟ್ಟ ವಿಷಯದಲ್ಲಿ ಮಾಸ್ಟರ್‌ ಡಿಗ್ರಿ ಜತೆಗೆ, ಬಿ,ಇಡಿ ಕೋರ್ಸ್‌ ಪಾಸ್ ಮಾಡಿರಬೇಕು. ಜತೆಗೆ, ಶೇಕಡ.50 ಆರ್‌ಐಇ ನಿಗದಿಪಡಿಸಿದ ಕಾರ್ಯಾನುಭವ, ತರಬೇತಿ, ಕೌಶಲಗಳನ್ನು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.

ಆಸಕ್ತರು ಮೇ 25 ರಿಂದ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಇಂಗ್ಲಿಷ್, ಹಿಂದಿ, ಗಣಿತ, ಕಾಮರ್ಸ್‌, ಇತರೆ ಹಲವು ವಿಷಯಗಳಲ್ಲಿ ಈ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ನೇರ ಸಂದರ್ಶನಕ್ಕೆ ಹಾಜರಾಗಿ.

ಸಂದರ್ಶನ ನಡೆಯುವ ಸ್ಥಳ :
ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಮೈಸೂರು – 570006

ಪ್ರಮುಖ ದಿನಾಂಕಗಳು
ನೇರ ಸಂದರ್ಶನ  ಮೇ 25 ರಿಂದ ನೇರ ಸಂದರ್ಶನಕ್ಕೆ ಹಾಜರಾಗಬಹುದು
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!