December 8, 2022

KPSC ನೇಮಕಾತಿ ಅಧಿಸೂಚನೆ 2022 | KPSC Recruitment 2022

ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ

KPSC Recruitment 2022 – ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group
ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಟೌನ್ ಪ್ಲಾನೇರ್ 
ಒಟ್ಟು ಹುದ್ದೆಗಳು  60
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್ (ಸಿವಿಲ್ ಡ್ರಾಟ್ಸ್‌ಮನ್‌ಶಿಪ್) ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-ಮೇ-2022 ಕ್ಕೆ  ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

 

 

ವಯಸ್ಸಿನ ಸಡಿಲಿಕೆ:
ಎಸ್ಸಿ /ಎಸ್ಟಿ /ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ /2ಬಿ /3ಎ & 3ಬಿ ಅಭ್ಯರ್ಥಿಗಳುಅಭ್ಯರ್ಥಿಗಳಿಗೆ: 03 ವರ್ಷಗಳು

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33450-62600/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ /ಎಸ್ಟಿ /ಪ್ರವರ್ಗ -1 & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕವಿಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: Rs.50/-
ಪ್ರವರ್ಗ-2ಎ /2ಬಿ /3ಎ & 3ಬಿ ಅಭ್ಯರ್ಥಿಗಳುಅಭ್ಯರ್ಥಿಗಳಿಗೆ: Rs.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-05-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!