November 29, 2022

ಬೆಂಗಳೂರು ಮೆಟ್ರೋ ನೇರ ನೇಮಕಾತಿ ಅಧಿಸೂಚನೆ 2022 । BMRCL Recruitment 2022

ಬೆಂಗಳೂರು ಮೆಟ್ರೋ ನೇಮಕಾತಿ ಅಧಿಸೂಚನೆ 2022

BMRCL Recruitment 2022: ಬೆಂಗಳೂರು ಮೆಟ್ರೋ ನೇಮಕಾತಿ ಅಧಿಸೂಚನೆ 2022 ಒಟ್ಟು 06 ಫೈರ್ ಇನ್ಸ್ಪೆಕ್ಟರ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಬೆಂಗಳೂರು ಮೆಟ್ರೋ
ಹುದ್ದೆಗಳ ಹೆಸರು: ಫೈರ್ ಇನ್ಸ್ಪೆಕ್ಟರ್ 
ಒಟ್ಟು ಹುದ್ದೆಗಳು  06
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬಿಎಸ್ಸಿ   ಬಿ.ಇ / ಬಿ.ಟೆಕ್‌ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು

ವೇತನಶ್ರೇಣಿ:
ಬೆಂಗಳೂರು ಮೆಟ್ರೋ ಅಧಿಕೃತ ಅಧಿಸೂಚನೆಯ ಪ್ರಕಾರ  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40000/- ಪ್ರತಿ ತಿಂಗಳ

ಅನುಭವ:
ಅಭ್ಯರ್ಥಿಗಳು ಬಿಇ  ಅಥವಾ ಬಿ.ಟೆಕ್  ನೊಂದಿಗೆ ಕನಿಷ್ಠ 02 ವರ್ಷಗಳ ಅನುಭವ ಮತ್ತು B.Sc ಯೊಂದಿಗೆ 03 ವರ್ಷಗಳ ಅನುಭವವನ್ನು ಹೊಂದಿರಬೇಕು

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-06-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!