December 8, 2022

SSLC ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 1044 ಹುದ್ದೆಗಳ ಭರ್ತಿ 2022

ಆಗ್ನೇಯ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ 2022

South East Central Railway Recruitment 2022: ಆಗ್ನೇಯ ಮಧ್ಯೆ ರೈಲ್ವೆ (ಸೌಥ್ ಈಸ್ಟ್‌ ಸೆಂಟ್ರಲ್ ರೈಲ್ವೆ) ಇಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಆಗ್ನೇಯ ಮಧ್ಯೆ ರೈಲ್ವೆ
ಒಟ್ಟು ಹುದ್ದೆಗಳು  1044
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಅಭ್ಯರ್ಥಿಗಳು ಕೇಂದ್ರ , ರಾಜ್ಯ ಸರ್ಕಾರದ ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಜತೆಗೆ ಐಟಿಐ ವಿದ್ಯಾರ್ಹತೆಗಳನ್ನು ಹುದ್ದೆಗೆ ಸಂಬಂಧಿತ ಟ್ರೇಡ್‌ನಲ್ಲಿ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

 

 

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆ ಅವಧಿಯಲ್ಲಿ, ಅಪ್ರೆಂಟಿಸ್ ಕಾಯ್ದೆ -1961 ರ ಪ್ರಕಾರ ಪ್ರತಿ ಮಾಸಿಕ ಸ್ಟೈಫಂಡ್‌ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 04-05-2022
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 03-06-2022 ರಾತ್ರಿ 11-59 ರವರೆಗೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-06-2022 ರಾತ್ರಿ 11-59 ರವರೆಗೆ.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!