March 20, 2023

SSLC, PUC, Degree, ಪಾಸಾದವರಿಗೆ 200 ಅಸಿಸ್ಟೆಂಟ್ ಹುದ್ದೆಗಳ ಭರ್ತಿ 2022

ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ 2022

Rani Channamma Urban Credit Co-op Society Recruitment 2022 : ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ, ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  200
ಅರ್ಜಿ ಸಲ್ಲಿಸುವ ಬಗೆ  ಇಮೇಲ್ ಮೂಲಕ 
ಹುದ್ದೆಗಳ ಹೆಸರು  ವಿದ್ಯಾರ್ಹತೆ 
ಮ್ಯಾನೇಜರ್  ಬಿ.ಕಾಂ, ಬಿಬಿಎ
ಅಸಿಸ್ಟಂಟ್ ಡಿಗ್ರಿ
ವಸೂಲಿ ಅಸಿಸ್ಟಂಟ್  ಎಸ್‌ಎಸ್‌ಎಲ್‌ಸಿ, ಪಿಯುಸಿ
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಮ್ಯಾನೇಜರ್  50
ಅಸಿಸ್ಟಂಟ್ 50
ವಸೂಲಿ ಅಸಿಸ್ಟಂಟ್ 100

ವಯೋಮಿತಿ:
ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಯನ್ನು ಇಮೇಲ್ ವಿಳಾಸ hrdeptranichannamma@gmail.com ಗೆ ಇತ್ತೀಚಿನ ಬಯೋಡಾಟಾದೊಂದಿಗೆ ಕಳುಹಿಸಬೇಕು.

ಅರ್ಜಿ ಸಲ್ಲಿಕೆಗೆ ಬೇಕಾದ ಸ್ಕ್ಯಾನ್‌ ಕಾಪಿ ದಾಖಲೆಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಪಿಯುಸಿ ಅಂಕಪಟ್ಟಿ
ಪದವಿ ಅಂಕಪಟ್ಟಿ
ಆಧಾರ್ ಕಾರ್ಡ್‌
ರೆಸ್ಯೂಮ್

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 7022260202

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  02-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15-06-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!