December 7, 2022

ಮೌಲ್ಯ ಮಾಪನ ಕೇಂದ್ರದಲ್ಲಿ ಖಾಲಿ ಹುದ್ದೆಗಳು 2022

ನೇಮಕಾತಿ ಮತ್ತು ಮೌಲ್ಯ ಮಾಪನ ಕೇಂದ್ರದಲ್ಲಿ(RAC)ವಿವಿಧ ಸೈoಟಿಸ್ಟ್ ಹುದ್ದೆಗಳನ್ನು ಭಾರ್ತಿ ಮಾಡಲು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು(DRDO)ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಡಿಆರ್ಡಿಓ 
ಹುದ್ದೆಗಳ ಹೆಸರು: ಸೈಂಟಿಸ್ಟ್ 
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ ಇಂಜಿನಿಯರ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಅಂಗ ವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
– ಸರಕಾರಿ ನೌಕರಿಯಲ್ಲಿರುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿ ಅನ್ವಯ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  3 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಜೂನ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!