November 29, 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022 | RDWSD Recruitment 2022

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2022

RDWSD Recruitment 2022: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್), ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್)
ಒಟ್ಟು ಹುದ್ದೆಗಳು  18
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕಿರಿಯ ಸಮಾಲೋಚಕರು (ಸಹಾಯಕ ಇಂಜಿನಿಯರ್) ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ ಪ್ರಥಮ ದರ್ಜೆ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಕಿರಿಯ ಸಮಾಲೋಚಕರು (ಕಿರಿಯ ಇಂಜಿನಿಯರ್) ಹುದ್ದೆಗೆ ಕನಿಷ್ಠ ಪ್ರಥಮ ದರ್ಜೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು

ವಯೋಮಿತಿ:
ಸಹಾಯಕ ಇಂಜಿನಿಯರ್ ಗರಿಷ್ಠ 30 ವರ್ಷ
ಕಿರಿಯ ಇಂಜಿನಿಯರ್ ಗರಿಷ್ಠ 28 ವರ್ಷ

ವೇತನಶ್ರೇಣಿ:
ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ. 40,000
ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ ರೂ‌. 30,000

ಅರ್ಜಿ ಶುಲ್ಕ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 13, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜೂನ್ 24, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!