May 28, 2023

ಉದ್ಯೋಗ ಸುದ್ದಿ: ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ । UPSC Recruitment 2022

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಹುದ್ದೆಗಳ ಭರ್ತಿ 

UPSC Vice Principal Recruitment 2022: ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕೇಂದ್ರ ಲೋಕ ಸೇವಾ ಆಯೋಗ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  161
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
* ಡ್ರಗ್ ಆಫೀಸರ್ – 03
* ಸಹಾಯಕ ಕೀಪರ್ – 01
* ಉಪ ಪ್ರಾಂಶುಪಾಲ – 131
* ರಸಾಯನ ಶಾಸ್ತ್ರ ಮಾಸ್ಟರ್ – 01
* ಸಹಾಯಕ ಶಿಪ್ಪಿಂಗ್ ಮಾಸ್ಟರ್ – 02
* ಮಿನರಲ್ ಆಫೀಸರ್ – 20
* ಹಿರಿಯ ಉಪನ್ಯಾಸಕ – 03

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17 ಜೂನ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!