September 22, 2023

ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಹುದ್ದೆಗಳು । KIOCL recruitment 2022

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

Kudremukh Iron Ore Company Limited recruitment 2022: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ಆಫೀಸರ್ ಟ್ರೈನಿ,
ಒಟ್ಟು ಹುದ್ದೆಗಳು  7
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ  ವಿದ್ಯಾರ್ಹತೆ  ಮಾಸಿಕ ಸಂಬಳ 
ಅಧಿಕಾರಿ ಟ್ರೈನಿ (ಮೆಟಿರಿಯಲ್​​) 03 ಎಂಬಿಎ 20000-25000 ರೂ ಪ್ರತಿ ತಿಂಗಳು
ಅಧಿಕಾರಿ ತರಬೇತಿ (ಮಾನವ ಸಂಪನ್ಮೂಲ ಇಲಾಖೆ) 02 ಎಂಬಿಎ, ಎಂಎಸ್​​ಡಬ್ಲ್ಯೂ 20000-25000 ರೂ ಪ್ರತಿ ತಿಂಗಳು
ಅಧಿಕಾರಿ ಟ್ರೈನಿ (ಖನಿಜ ಪರಿಶೋಧನೆ ಇಲಾಖೆ) 01 ಎಂಬಿಎ 20000-25000 ರೂ ಪ್ರತಿ ತಿಂಗಳು
ಹಿಂದಿ ಅನುವಾದಕ 01 ಡಿಪ್ಲೊಮೋ, ಸ್ನಾತಕೋತ್ತರ ಪದವಿ 20000-25000 ರೂ ಪ್ರತಿ ತಿಂಗಳು

ವಯೋಮಿತಿ:
ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಮೀರಬಾರದು.
ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ (ಹಿಂದುಳಿದ ವರ್ಗ) ಅಭ್ಯರ್ಥಿಗಳು: 08 ವರ್ಷಗಳು
ವಿಕಲಚೇತನ (ಪ.ಜಾ, ಪ.ಪಂ)) ಅಭ್ಯರ್ಥಿಗಳು: 10 ವರ್ಷಗಳು

ಆಯ್ಕೆ ವಿಧಾನ:
ಕಂಪ್ಯೂಟರ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ಕೆಳಗೆ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.



ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಆನ್ಲೈನ್​ನಲ್ಲಿ ಸಲ್ಲಿಸಿದ ಅರ್ಜಿ ನಮೂನೆಯ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಜುಲೈ 2ಕ್ಕೂ ಮೊದಲು ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಸಲ್ಲಿಸಬಹುದಾಗಿದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್​ 7, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜೂನ್​ 27, 2022
ಅರ್ಜಿಗಳ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜುಲೈ 2, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!