September 22, 2023

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೇಮಕಾತಿ 2022 । NICS Recruitment 2022

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೇಮಕಾತಿ 2022

NICS Recruitment 2022: ಮಿನಿಸ್ಟ್ರಿ ಆಫ್‌ ಲೇಬರ್ ಅಂಡ್ ಎಂಪ್ಲಾಯ್ಮೆಂಟ್ (ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ) ಇದೀಗ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಯಂಗ್ ಪ್ರೊಫೇಶನಲ್ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
ಹುದ್ದೆಗಳ ಹೆಸರು: ಯಂಗ್ ಪ್ರೊಫೇಶನಲ್
ಒಟ್ಟು ಹುದ್ದೆಗಳು  130
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಮಿನಿಸ್ಟ್ರಿ ಆಫ್‌ ಲೇಬರ್ ಅಂಡ್ ಎಂಪ್ಲಾಯ್ಮೆಂಟ್ (ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ) ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಧರರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು : 24 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು : 40 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ಕನಿಷ್ಠ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22-06-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!