December 7, 2022

ಕಲ್ಲಿದ್ದಲು ಇಲಾಖೆಯಲ್ಲಿ 1050 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ 2022

ಕೋಲ್​ ಇಂಡಿಯಾ ಲಿಮಿಟೆಡ್​​ ನಲ್ಲಿ 1050 ವಿವಿಧ ಹುದ್ದೆಗಳಿಗೆ ನೇಮಕಾತಿ 2022

Coal India Limited Recruitment 2022 ಕೋಲ್​ ಇಂಡಿಯಾ ಲಿಮಿಟೆಡ್​​ ನಲ್ಲಿ 1050 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕೋಲ್​ ಇಂಡಿಯಾ ಲಿಮಿಟೆಡ್​​
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ( ಕೆಳಗೆ ವಿವರಿಸಲಾಗಿದೆ )
ಒಟ್ಟು ಹುದ್ದೆಗಳು  1050 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಶೈಕ್ಷಣಿಕ ವಿದ್ಯಾರ್ಹತೆ 
ಗಣಿಗಾರಿಕೆ  699 ಬಿಎಸ್ಸಿ, ಬಿಇ ಅಥವಾ ಬಿಟೆಕ್​​
ಸಿವಿಲ್ 160 ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ 124 ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ
ಸಿಸ್ಟಮ್​ ಮತ್ತು ಇಡಿಪಿ 67 ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸಿಎ

ವಯೋಮಿತಿ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50000-160000 ರೂ ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು/ಸಿಇಎಲ್​ ನ ಉದ್ಯೋಗಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ ಅಭ್ಯರ್ಥಿಗಳು: 1180 ರೂ

ಆಯ್ಕೆ ವಿಧಾನ:
ಗೇಟ್-2022 ಅಂಕಗಳು, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23 ಜೂನ್​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22 ಜುಲೈ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!