December 5, 2022

ಕರೂರ್ ವೈಶ್ಯ ಬ್ಯಾಂಕ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ 2022 : KVB Recruitment 2022

ಕರೂರ್ ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

KVB Recruitment 2022: ಕರೂರ್ ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮಾರಾಟ ಮತ್ತು ಸೇವಾ ಸಹಯೋಗಿಗಳು ಮತ್ತು ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ಸ್ ಹುದ್ದೆಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರೂರ್ ವೈಶ್ಯ ಬ್ಯಾಂಕ್
ಹುದ್ದೆಗಳ ಹೆಸರು: ಮಾರಾಟ ಮತ್ತು ಸೇವಾ ಸಹಯೋಗಿಗಳು ಮತ್ತು ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ಸ್
ಒಟ್ಟು ಹುದ್ದೆಗಳು   
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು.

ವಯೋಮಿತಿ:
ಅಧಿಸೂಚನೆ ಅನ್ವಯ ಅಭ್ಯರ್ಥಿಯು ಕನಿಷ್ಟ 21 ವರ್ಷ ಆಗಿದ್ದು, ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15000 ಮತ್ತು 18000 ರೂ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ   ಅಭ್ಯರ್ಥಿಗಳಿಗೆ ಕೇವಲ ಸಂದರ್ಶನ ನಡೆಸಿ ಆಯ್ಕೆಮಾಡಲಾಗುವುದು ಎಂದು ತಿಳಿಸಲಾಗಿದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜೂನ್​ 30, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!