November 29, 2022

6035 ಕ್ಲರ್ಕ್ ಹುದ್ದೆಗಳ ಭರ್ಜರಿ ನೇಮಕಾತಿ 2022 : IBPS Recruitment 2022

ಐಬಿಪಿಎಸ್ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಿಗೆ 2023-24ನೇ ಸಾಲಿಗೆ ಒಟ್ಟು 6035 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 
ಹುದ್ದೆಗಳ ಹೆಸರು: ಕ್ಲರ್ಕ್ 
ಒಟ್ಟು ಹುದ್ದೆಗಳು  6035 (ಕರ್ನಾಟಕದಲ್ಲಿ 358 ಹುದ್ದೆಗಳು )
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಬ್ಯಾಂಕುಗಳ ಹೆಸರು  ಹುದ್ದೆಗಳ  ಸಂಖ್ಯೆ 
ಬ್ಯಾಂಕ್ ಆಫ್ ಇಂಡಿಯಾ –  438
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – 2000
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ – 463
ಪಂಜಾಬ್ ನ್ಯಾಷನಲ್ ಬ್ಯಾಂಕ್ – 1010
ಯುಕೋ ಬ್ಯಾಂಕ್​ – 364
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – 1260

ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ ಮತ್ತು ನಿವೃತ್ತ ಸೇವಾ ಅಧಿಕಾರಿ ಭ್ಯರ್ಥಿಗಳು: 175 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 850 ರೂ.

ಆಯ್ಕೆ ವಿಧಾನ:
ಆನ್‌ಲೈನ್ ಪೂರ್ವಭಾವಿ ಪರೀಕ್ಷೆ, ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-07-2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!