September 22, 2023

ಭಾರತೀಯ ಮಸಾಲೆ ಮಂಡಳಿ ನೇರ ನೇಮಕಾತಿ 2022

ಭಾರತೀಯ ಮಸಾಲೆ ಮಂಡಳಿ ನೇರ ನೇಮಕಾತಿ 2022

Spices Board Recruitment 2022: ಭಾರತೀಯ ಮಸಾಲೆ ಮಂಡಳಿ (ಮಸಾಲೆ ಮಂಡಳಿ) ವಿವಿಧ ಹುದ್ದೆಗಳ ಭರ್ತಿಗೆ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಭಾರತೀಯ ಮಸಾಲೆ ಮಂಡಳಿ
ಹುದ್ದೆಗಳ ಹೆಸರು: ಸ್ಪೈಸಸ್ ಎಕ್ಸ್‌ಟೆನ್ಶನ್ ಟ್ರೈನಿಗಳು
ಒಟ್ಟು ಹುದ್ದೆಗಳು  5
ಉದ್ಯೋಗ ಸ್ಥಳ  ಭಾರತದಾದ್ಯಂತ 

ವಿದ್ಯಾರ್ಹತೆ:
ಭಾರತೀಯ ಮಸಾಲೆ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ/ತೋಟಗಾರಿಕೆ, ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ/ಸೂಕ್ಷ್ಮಜೀವಶಾಸ್ತ್ರ/ಜೈವಿಕ ತಂತ್ರಜ್ಞಾನ/ಅರಣ್ಯಶಾಸ್ತ್ರದಲ್ಲಿ ಬಿಎಸ್ಸಿ  ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಮಸಾಲೆ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಜೂನ್-2022 ಕ್ಕೆ 35 ವರ್ಷಗಳುಮೀರಿರಬಾರದು.
(ಮೀಸಲಾತಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.)

ಅರ್ಜಿ ಶುಲ್ಕ:
ಭಾರತೀಯ ಮಸಾಲೆ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆ ವಿಧಾನ:
ಭಾರತೀಯ ಮಸಾಲೆ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಸಂದರ್ಶನಕ್ಕೆ ಹೋಗುವ ಸಮಯ, ದಿನಾಂಕ  ಜೂಲೈ 05 ರಂದು ನೇರ ಸಂದರ್ಶನಕ್ಕೆ ಹಾಜರಾಗಿ 
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!