November 29, 2022

ಬಿಎಂಟಿಸಿ ಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2022

BMTC Recruitment 2022: ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್‌ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಇ-ಮೇಲ್​​ ಮುಖಾಂತರ

ವಿದ್ಯಾರ್ಹತೆ:
ಸಾಫ್ಟ್​​ವೇರ್​ ಇಂಜಿನಿಯರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಎಸ್ಸಿ, ಬಿಇ, ಬಿಟೆಕ್​, ಎಂಸಿಎ, ಬಿಸಿಎ ಮುಗಿಸಿರಬೇಕು.
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಬಿಇ, ಬಿಟೆಕ್​, ಎಂಸಿಎ, ಬಿಸಿಎ ಅಥವಾ ಡಿಪ್ಲೊಮಾ ಮುಗಿಸಿರಬೇಕು.
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ  ಅಭ್ಯರ್ಥಿಗಳು ಬಿಇ, ಬಿಟೆಕ್​ ಎಂಸಿಎ ಮುಗಿಸಿರಬೇಕು.

ವಯೋಮಿತಿ:
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಅನುಭವ:
ಸಾಫ್ಟ್​​ವೇರ್​ ಇಂಜಿನಿಯರ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಫ್ರೆಶರ್​ಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡು ವರ್ಷ ಸಂಬಂಧಿತ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ: systemsupervisor@mybmtc.com

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್​ 23, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08 ಜುಲೈ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!