December 8, 2022

ಡಿಸಿ ಕಚೇರಿಯಲ್ಲಿ ನೇರ ನೇಮಕಾತಿಗೆ ಅರ್ಜಿ ಅಹ್ವಾನ । DC Office Recruitment 2022

ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿವಿಧ 07 ಹುದ್ದೆಗಳಿಗೆ ಅರ್ಜಿ ಅಹ್ವಾನ 

DC Office Tumakuru Recruitment 2022: ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ 07 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಉಡುಪಿ ಜಿಲ್ಲಾಧಿಕಾರಿಗಳ ಕಾರ್ಯಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  07
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 
ಲೋಡರ್ಸ್ – 06
ಕ್ಲೀನರ್ಸ್ – 01
ಒಟ್ಟು ಹುದ್ದೆಗಳು  07

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯು ಅನ್ವಯಿಸುವುದಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17000/- ರಿಂದ 28950/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ (DUDC),
ತುಮಕೂರು ಜಿಲ್ಲೆ, ಕರ್ನಾಟಕ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-07-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!