November 29, 2022

ಕಂಪ್ಯೂಟರ್ ಆಪರೇಟರ್ ಹುದ್ದೆಗಳು : 10ನೇ ಪಾಸಾದವರಿಗೆ ಅರ್ಜಿ ಅಹ್ವಾನ

ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

NCDIR Recruitment 2022: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಬೆಂಗಳೂರು
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  21
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಪ್ರಾಜೆಕ್ಟ್ ಅಡ್ಮಿನ್. ಸಹಾಯಕ  01
ಡೇಟಾ ಎಂಟ್ರಿ ಆಪರೇಟರ್ (DEO) 3 03
ಪ್ರಾಜೆಕ್ಟ್ ಸೈಂಟಿಸ್ಟ್ – ಸಿ 1 01
ಕ್ಷೇತ್ರಾಧಿಕಾರಿ 1 01
ಕ್ಷೇತ್ರ ತನಿಖಾಧಿಕಾರಿ 1 01
ಕಂಪ್ಯೂಟರ್ ಪ್ರೋಗ್ರಾಮರ್ (ಗ್ರೇಡ್ ಬಿ) 3 03
ಯೋಜನೆಯ ವಿಭಾಗ ಅಧಿಕಾರಿ 1 01
ಪ್ರಾಜೆಕ್ಟ್ ಅಸಿಸ್ಟೆಂಟ್ 4 04
ಪ್ರಾಜೆಕ್ಟ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ 1 01
ಹಿರಿಯ ಯೋಜನಾ ಸಹಾಯಕ 1 01
ಕಂಪ್ಯೂಟರ್ ಪ್ರೋಗ್ರಾಮರ್ (ಗ್ರೇಡ್ ಎ) 1 01
ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ 2 02
ಪ್ರಾಜೆಕ್ಟ್ ಸೈಂಟಿಸ್ಟ್ – ಬಿ 1 01

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಎಸ್ಸೆಸೆಲ್ಸಿ, ಪಿಯುಸಿ, ಪದವಿ, ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
(ವಿದ್ಯಾರ್ಹತೆ ಕುರಿತಾದ ಇನ್ನಷ್ಟು ಮಾಹಿತಿಗೆ ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.)

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 25 ಹಾಗೂ ಗರಿಷ್ಠ 40 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000/- ದಿಂದ ರೂ.68875/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18-07-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!