December 5, 2022

ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2022 : ಕರ್ನಾಟಕ ಉದ್ಯೋಗಗಳು

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

RDWSD Recruitment 2022: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ಜಿಲ್ಲಾ ಯೋಜನಾ ವ್ಯವಸ್ಥಾಪಕರು
ಒಟ್ಟು ಹುದ್ದೆಗಳು  1
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಮ್ಯಾನೇಜ್ಮೆಂಟ್/ಸೋಶಿಯಲ್ ಸೈನ್ಸ್/ಸೋಶಿಯಲ್ ವರ್ಕ್ /ಸಂಬಂಧಿತ ವೃತ್ತಿಪರ ಪದವಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ  ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 14, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 21, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!