December 8, 2022

ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ: ಸಂಬಳ ರೂ.44500/-

ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ 2022

SEBI Recruitment 2022: ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  24
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಸೆಬಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಂಜಿನಿಯರಿಂಗ್‌ನಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್ / ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:
ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ ಎಸ್ಟಿ ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳು ವಯೋಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44500-89150/- ಪ್ರತಿ ತಿಂಗಳಿಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಭ್ಯರ್ಥಿಗಳು: ರೂ.100/-
ಸಾಮಾನ್ಯ, ಓಬಿಸಿ, ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳು: ರೂ.1000/-

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  14-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-07-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!