ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಹಾಗೂ ವೈದ್ಯೇತರ ಸಿಬ್ಬಂದಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 43 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಒಬಿಜಿ ವೈದ್ಯ ಹುದ್ದೆ : 3
ಆಯುಷ್ ಎಂಒ: 1 |
ಇದನ್ನೂ ಓದಿ: ಕರ್ನಾಟಕ ಆಹಾರ, ನಾಗರೀಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳ ನೇಮಕ
ವಿದ್ಯಾರ್ಹತೆ:
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಂಡಿ / ಎಂಬಿಬಿಎಸ್ / ಬಿಡಿಎಸ್ / ಪದವಿ / ಪಿಯುಸಿ/ ನರ್ಸಿಂಗ್ ಇನ್ ಡಿಪ್ಲೊಮ ಪಾಸ್ ಮಾಡಿರಬೇಕು.
ವಿದ್ಯಾರ್ಹತೆ ಕುರಿತಾದ ಇತರೆ ಮಾಹಿತಿ ನೀವು ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಬಹುದು.
ವೇತನಶ್ರೇಣಿ:
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ರೂ.13,000 ದಿಂದ ರೂ.1,10,000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ.
ದಾಖಲೆಗಳ ಪರಿಶೀಲನೆ ಸ್ಥಳ : ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ.
ಮೀಸಲಾತಿ ಕೋರುವ ಅಭ್ಯರ್ಥಿಗಳು ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಸಂದರ್ಶನಕ್ಕೆ ಹಾಜರಾದ ದಿನದಂದು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25-07-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |