December 5, 2022

10ನೇ, ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆ ನೇಮಕಾತಿ 2022

ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

Integral Coach Factory Recruitment Notification 2022: ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ
ಹುದ್ದೆಗಳ ಹೆಸರು: ವಿವಿಧ ಅಪ್ಪೆಂಟಿಸ್ ನೇಮಕಾತಿ 
ಒಟ್ಟು ಹುದ್ದೆಗಳು  876
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಕಾರ್ಪೆಂಟರ್
87
ಇಲೆಕ್ಟ್ರೀಷಿಯನ್ 188
ಫಿಟ್ಟರ್  216
ಮಷಿನಿಸ್ಟ್‌  63
ಪೇಂಟರ್ 72
ವೆಲ್ಡರ್  244
Pasaa  02 
ಒಟ್ಟು ಹುದ್ದೆಗಳು:  876

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಎಸ್‌ಎಸ್‌ಎಲ್‌ಸಿ ಜತೆಗೆ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ, ಎಸ್‌ಸಿವಿಟಿ ಪಾಸ್ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಅರ್ಹತೆಗಳು ಅನ್ವಯವಾಗಲಿವೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗಧಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನ/ ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
– ಆಧಾರ್ ಕಾರ್ಡ್
– ಶೈಕ್ಷಣಿಕ ಅರ್ಹತೆ ದಾಖಲೆಗಳು
– ಜನ್ಮ ದಿನಾಂಕ ದಾಖಲೆ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  27-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-07-2022 ರ ಸಂಜೆ 05-30 ರವರೆಗೆ.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!