November 29, 2022

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೇಮಕಾತಿ 2022 : KFCSC Recruitment 2022

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ ಹೊಸ ನೇಮಕಾತಿ 2022

KFCSC Recruitment 2022: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  386
ಅರ್ಜಿ ಸಲ್ಲಿಸುವ ಬಗೆ  ಶೀಘ್ರದಲ್ಲೇ ಆರಂಭ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಸಹಾಯಕ ವ್ಯವಸ್ಥಾಪಕ 10
ಹಿರಿಯ ಸಹಾಯಕರು 57
ಹಿರಿಯ ಸಹಾಯಕರು (ಖಾತೆಗಳು) 33
ಕ್ವಾಲಿಟಿ ಇನ್ಸ್‌ಪೆಕ್ಟರ್ 23
ಕಿರಿಯ ಸಹಾಯಕರು 263

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಶೀಘ್ರದಲ್ಲೇ ಪ್ರಕಟವಾಗಲಿದೆ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಶೀಘ್ರದಲ್ಲೇ ಪ್ರಕಟವಾಗಲಿದೆ 
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!