November 29, 2022

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ: ಸಂಬಳ ರೂ.25,000/-

 

Telegram Group

National Institute of Traditional Medicine: ಬೆಳಗಾವಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್
ಹುದ್ದೆಗಳ ಹೆಸರು: ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು  1
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿಜ್ಞಾನದಲ್ಲಿ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ರೂ.25000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ವಿಶೇಷ ಸೂಚನೆ
ಅಭ್ಯರ್ಥಿಗಳು ಸರ್ಕಾರ ಸ್ವಾಯತ್ತ, ಪಿಎಸ್​ಯು ಅಥವಾ ಯಾವುದೇ ಇತರೆ ಮಾನ್ಯತೆ ಪಡೆದ ಸಂಸ್ಥೆ EDP ​​ಕೆಲಸದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಅಭ್ಯರ್ಥಿಯು ಗಂಟೆಗೆ 8000 ಪದಗಳ ವೇಗದ ಟೈಪಿಂಗ್​ ಕೌಶಲ್ಯ ಹೊಂದಿರಬೇಕು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29 ಜುಲೈ 2022
ವಾಕ್-ಇನ್ ದಿನಾಂಕ 10 ಆಗಸ್ಟ್ 2022 ಬೆಳಗ್ಗೆ 9. 30ಕ್ಕೆ
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!