May 28, 2023

ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನೇಮಕಾತಿ 2022

 

Telegram Group

KUIDFC Recruitment 2022 Notification: ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  11
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
* ಹೈದರಾಬಾದ ಕರ್ನಾಟಕ ಅಭ್ಯರ್ಥಿಗಳಿಗೆ ಇತರೆ ಅಭ್ಯರ್ಥಿಗಳಿಗೆ
– ಕಾರ್ಯನಿರ್ವಾಹಕ ಅಭಿಯಂತರರು : 02
– ಸಹಾಯಕ ಅಭಿಯಂತರರು: 02
– ಕಾರ್ಯನಿರ್ವಾಹಕ ಅಭಿಯಂತರರು : 03
– ಎಂ ಐ ಎಸ ತಜ್ಞರು: 01
– ವ್ಯೆವಸ್ಥಾಪರು: 01
– ಸಾರ್ವಜನಿಕ ಸಂಪರ್ಕ ಅಧಿಕಾರಿ : 02

 


ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ69,116/- ರಿಂದ 86,510/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಆಗಸ್ಟ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!