December 8, 2022

ರಸಗೊಬ್ಬರ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ 2022

 

Telegram Group

ರಾಷ್ಟ್ರೀಯ ಕೆಮಿಕಲ್ಸ್‌ ಮತ್ತು ಫರ್ಟಿಲೈಜರ್ಸ್‌ ಲಿಮಿಟೆಡ್ ಇದೀಗ ಟ್ರೇಡ್‌, ಟೆಕ್ನಿಷೀಯನ್, ಗ್ರಾಜುಯೇಟ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಷ್ಟ್ರೀಯ ಕೆಮಿಕಲ್ಸ್‌ ಮತ್ತು ಫರ್ಟಿಲೈಜರ್ಸ್‌ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 
ಒಟ್ಟು ಹುದ್ದೆಗಳು  260
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ವಿವರ
ಅಕೌಂಟ್ಸ್‌ ಎಕ್ಸಿಕ್ಯೂಟಿವ್ : 51
ಸೆಕ್ರೇಟರಿಯಲ್ ಅಸಿಸ್ಟಂಟ್ : 69
ನೇಮಕಾತಿ ಎಕ್ಸಿಕ್ಯೂಟಿವ್ : 30

ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ವಿವರ
ಕೆಮಿಕಲ್ : 30
ಸಿವಿಲ್ : 06
ಕಂಪ್ಯೂಟರ್ : 06
ಎಲೆಕ್ಟ್ರಿಕಲ್ : 20
ಇನ್‌ಸ್ಟ್ರುಮೆಂಟೇಶನ್ : 20
ಮೆಕ್ಯಾನಿಕಲ್: 28 
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ : 136

ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ವಿದ್ಯಾರ್ಹತೆ: ಬಿಎಸ್ಸಿ / 12ನೇ / 10ನೇ / ಐಟಿಐ ಪಾಸ್.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ / ಬಿಬಿಎ / ಇತರೆ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಟೆಕ್ನೀಷಿಯನ್ ಅಪ್ರೆಂಟಿಸ್ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮ ಇಂಜಿನಿಯರಿಂಗ್ ಅನ್ನು ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯಾ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ ನಿಗದಿಪಡಿಸುತ್ತಾರೆ. ( ಹೆಚ್ಚಿನ ಮಾಹಿತಿಗೆ ತಪ್ಪದೆ ಅಧಿಸೂಚನೆ ಓದಿ )

ಅರ್ಜಿ ಶುಲ್ಕ:
ರಾಷ್ಟ್ರೀಯ ಕೆಮಿಕಲ್ಸ್‌ ಮತ್ತು ಫರ್ಟಿಲೈಜರ್ಸ್‌ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  14-08-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!