December 8, 2022

ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ  ಹೊಸ  ನೇಮಕಾತಿ 2022: PNB Recruitment 2022

 

Telegram Group

PNB Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್
ಹುದ್ದೆಗಳ ಹೆಸರು: ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ
ಒಟ್ಟು ಹುದ್ದೆಗಳು  103
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಆಫೀಸರ್ (ಫೈರ್ ಸೇಫ್ಟಿ ) 23
ಮ್ಯಾನೇಜರ್ (ಸೆಕ್ಯೂರಿಟಿ ) 80

ವಿದ್ಯಾರ್ಹತೆ:
ಆಫೀಸರ್ (ಫೈರ್ ಸೇಫ್ಟಿ ): ಫೈರ್ ಟೆಕ್ನಾಲಜಿ/ಫೈರ್ ಇಂಜಿನಿಯರಿಂಗ್/ಸೇಫ್ಟಿ ಮತ್ತು ಫೈರ್ ಇಂಜಿನಿಯರಿಂಗ್‌ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್, ಪದವಿ
ಮ್ಯಾನೇಜರ್ (ಸೆಕ್ಯೂರಿಟಿ )
:  ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿದಾರರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜುಲೈ-2022 ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:

ಹುದ್ದೆಗಳ ಹೆಸರು  ವೇತನ ಶ್ರೇಣಿ 
ಆಫೀಸರ್ (ಫೈರ್ ಸೇಫ್ಟಿ ) ರೂ.36000-63840/-
ಮ್ಯಾನೇಜರ್ (ಸೆಕ್ಯೂರಿಟಿ ) ರೂ.48170-69810/-

ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ / ಅಂಗವಿಕಲ ಅಭ್ಯರ್ಥಿಗಳಿಗೆ : ರೂ.59/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1003/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  04-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-08-2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಮ್ಯಾನೇಜರ್ (ಸೆಕ್ಯೂರಿಟಿ ) ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಆಫೀಸರ್ (ಫೈರ್ ಸೇಫ್ಟಿ ) ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!