December 7, 2022

ಸಹಾಯಕ ಅಧಿಕಾರಿ ಖಾಲಿ ಹುದ್ದೆಗಳು 2022 : NTPC Recruitment 2022

 

Telegram Group

NTPC Recruitment 2022: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಸಹಾಯಕ ಅಧಿಕಾರಿ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್
ಹುದ್ದೆಗಳ ಹೆಸರು: ಸಹಾಯಕ ಅಧಿಕಾರಿ
ಒಟ್ಟು ಹುದ್ದೆಗಳು  20
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಭಾರತದಾದ್ಯಂತ 

 

ವಿದ್ಯಾರ್ಹತೆ:
ಎನ್ ಟಿ ಪಿ ಸಿ  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಪ್ರೊಡಕ್ಷನ್ ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.

ವಯೋಸಡಿಲಿಕೆ:
ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ: ರೂ.30000-120000/- ಪ್ರತಿ ತಿಂಗಳು


ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಶುಲ್ಕದಿಂದ ವಿನಾಯಿತಿ
ಸಾಮಾನ್ಯ /ಇ ಡಬ್ಲ್ಯೂ ಎಸ್ /ಒಬಿಸಿ ಅಭ್ಯರ್ಥಿಗಳಿಗೆ: ರೂ.300/-
ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  12-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  26-08-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!