May 28, 2023

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ನೇಮಕಾತಿ 2022 : Dhfws Karnataka Recruitment 2022

Telegram Group

Dhfws Karnataka Recruitment 2022 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಅರೆ-ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  320
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್  
ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ  ವೇತನಶ್ರೇಣಿ ವಿವರ 

ಸೈಕಾಲಜಿಸ್ಟ್: 3
ವೇತನ ಶ್ರೇಣಿ ರೂ.43100-83900/-

ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ : 1
ವೇತನ ಶ್ರೇಣಿ ರೂ. 43100-83900

ಮೈಕ್ರೋಬಯಾಲಜಿಸ್ಟ್: 6
ವೇತನ ಶ್ರೇಣಿ ರೂ. 43100-83900

ಸಹಾಯಕ ಕೀಟಶಾಸ್ತ್ರಜ್ಞ 1
ವೇತನ ಶ್ರೇಣಿ ರೂ. 40900-78200

ಫಿಜಿಯೋಥೆರಪಿಸ್ಟ್ 5
ವೇತನ ಶ್ರೇಣಿ ರೂ. 33450-62600

ಡೆಂಟಲ್ ಮೆಕಾನಿಕ್ 3
ವೇತನ ಶ್ರೇಣಿ ರೂ. 30350-58250

ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ/ ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು 54
ವೇತನ ಶ್ರೇಣಿ ರೂ. 27650-52650

ನೇತ್ರಾಧಿಕಾರಿ/ ನೇತ್ರ ಸಹಾಯಕರು 15
ವೇತನ ಶ್ರೇಣಿ ರೂ. 27650-52650

ಫಾರ್ಮಾಸಿ ಅಧಿಕಾರಿ/ ಫಾರ್ಮಾಸಿಸ್ಟ್ 98
ವೇತನ ಶ್ರೇಣಿ ರೂ. 27650-52650

ಇಸಿಜಿ ತಂತ್ರಜ್ಞ 5
ವೇತನ ಶ್ರೇಣಿ ರೂ. 27650-52650

ಡಯಾಲಿಸಿಸ್ ತಂತ್ರಜ್ಞ 2
ವೇತನ ಶ್ರೇಣಿ ರೂ. 27650-52650

ಕಿರಿಯ ಆರೋಗ್ಯ ಸಹಾಯಕರು (ಮಹಿಳೆ)/ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ 126
ವೇತನ ಶ್ರೇಣಿ ರೂ. 23500-47650

ವಿದ್ಯುತ್ ತಂತ್ರಜ್ಞ 1
ವೇತನ ಶ್ರೇಣಿ ರೂ. 23500-47650

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಎಂ.ಎ, ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)

ವೇತನ ಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು
• ಸಾಮಾನ್ಯ ಅರ್ಹತಾ ಅಭ್ಯರ್ಥಿಗಳು ರೂ. 700
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 400
• ಮಾಜಿ ಸೈನಿಕ ಅಭ್ಯರ್ಥಿಗಳು ರೂ. 200
• ಎಸ್‌ಸಿ / ಎಸ್‌ಟಿ / ಪ್ರವರ್ಗ 1, ವಿಕಲಚೇತನ ರೂ. 100

ಶುಲ್ಕ ಪಾವತಿಸುವ ವಿಧಾನ :
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು, ಸೇವಾ ಕೃಪಾಂಕ ಮತ್ತು ಕಾಲಕಾಲಕ್ಕೆ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡವನ್ನು ಅಧ್ಯಯನ ಮಾಡದೆ ಇದ್ದಲ್ಲಿ ನೇಮಕಾತಿ ಪೂರ್ವದಲ್ಲಿಯೇ ಅಭ್ಯರ್ಥಿಗಳು ಇಲಾಖೆ ವತಿಯಿಂದ ನಡೆಸುವ ಕನ್ನಡ ಭಾಷಾ ಜ್ಞಾನದ ಪರೀಕ್ಷೆಯಲ್ಲಿ ಒಂದೇ ಅವಕಾಶದಲ್ಲಿ ಉತ್ತೀರ್ಣರಾಗಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 28, 2022
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!