November 29, 2022

ಆದಾಯ ತೆರಿಗೆ ಇಲಾಖೆ ನೇಮಕಾತಿ 2022 : Income Tax Department Recruitment 2022

 

Telegram Group

Income Tax Department Recruitment 2022: ಆದಾಯ ತೆರಿಗೆ ಇಲಾಖೆ ನೇಮಕಾತಿ 2022 ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಆದಾಯ ತೆರಿಗೆ ಇಲಾಖೆ 
ಹುದ್ದೆಗಳ ಹೆಸರು: ಆದಾಯ ತೆರಿಗೆಯ ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ 
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್ 01
ತೆರಿಗೆ ಸಹಾಯಕ 04

ವಿದ್ಯಾರ್ಹತೆ:
ಆದಾಯ ತೆರಿಗೆ ಇಲಾಖೆಯ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಹುದ್ದೆಗಳ ಹೆಸರು  ವಯೋಮಿತಿ
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್ 18-30
ತೆರಿಗೆ ಸಹಾಯಕ 18-27

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಅಭ್ಯರ್ಥಿಗಳ ಆಯ್ಕೆ ವಿಧಾನ ಮೈದಾನ/ಪ್ರಾವೀಣ್ಯತೆ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-07-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-08-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!