December 7, 2022

ಡಿಸಿಸಿ ಬ್ಯಾಂಕ್ ನೇಮಕಾತಿ 2022 : 288 ವಿವಿಧ ಹುದ್ದೆಗಳು

 

Telegram Group

Thane District Central Cooperative Bank Recruitment 2022 : ಥಾಣೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಜೂನಿಯರ್ ಕ್ಲರ್ಕ್‌ ಮತ್ತು ಪೀವನ್‌ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಥಾಣೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌
ಹುದ್ದೆಗಳ ಹೆಸರು: ಜೂನಿಯರ್ ಕ್ಲರ್ಕ್‌, ಪೀವನ್
ಒಟ್ಟು ಹುದ್ದೆಗಳು  288
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳು ವಿವರ 
ಜೂನಿಯರ್ ಕ್ಲರ್ಕ್‌ – 233
ಪೀವನ್ – 55

ವಿದ್ಯಾರ್ಹತೆ:
ಜೂನಿಯರ್ ಕ್ಲರ್ಕ್‌ : ಅಂಗೀಕೃತ ವಿವಿಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ಪೀವನ್ : 8ನೇ ತರಗತಿ ಪಾಸ್‌ ಮಾಡಿರಬೇಕು.

ವಯೋಮಿತಿ:
ಜೂನಿಯರ್ ಕ್ಲರ್ಕ್‌ ಹುದ್ದೆಗೆ ಕನಿಷ್ಠ 21 ವರ್ಷ ಆಗಿರಬೇಕು.
ಪೀವನ್ ಹುದ್ದೆಗೆ ಕನಿಷ್ಠ 18 ವರ್ಷ ಆಗಿರಬೇಕು.
ಎರಡು ಹುದ್ದೆಗಳಿಗೂ ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಒಬಿಸಿ ಅಭ್ಯರ್ಥಿಗಳಿಗೆ ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿ ಶುಲ್ಕ:
ಜೂನಿಯರ್ ಕ್ಲರ್ಕ್‌ ಹುದ್ದೆಗೆ ರೂ.944.
ಪೀವನ್ ಹುದ್ದೆಗೆ ರೂ.590.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

ಪೀವನ್ ಹುದ್ದೆಗೆ 8ನೇ ತರಗತಿ ಪಾಸ್ ಸರ್ಟಿಫಿಕೇಟ್‌
ಕ್ಲರ್ಕ್‌ ಹುದ್ದೆಗೆ ಪದವಿ ಸರ್ಟಿಫಿಕೇಟ್‌
ಜಾತಿ ಪ್ರಮಾಣ ಪತ್ರ
ಭಾವಚಿತ್ರ ಸ್ಕ್ಯಾನ್ ಕಾಪಿ

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05-09-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

 

Telegram Group
error: Content is protected !!