September 22, 2023

KPSC ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022 : KPSC Recruitment 2022


Telegram Group

KPSC Recruitment 2022: ಕೆಪಿಎಸ್​ಸಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್​ ಬಿ ವೃಂದದಲ್ಲಿನ ಸಹಾಯಕ ಅಭಿಯಂತರರ (ಗ್ರೇಡ್​-1) 129 ಹುದ್ದೆ ಮತ್ತು ಹೈದ್ರಾಬಾದ್​ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ.  

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ಸಹಾಯಕ ಇಂಜಿನಿಯರ್ (ಗ್ರೇಡ್-1)
ಒಟ್ಟು ಹುದ್ದೆಗಳು  229
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 


ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಿವಿಲ್​ ಅಥವಾ ಎನ್​ವರ್​ಮೆಂಟರ್​ನಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43100-83900 ರೂ. ಪ್ರತಿ ತಿಂಗಳು

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು


ಅರ್ಜಿ ಶುಲ್ಕ:
ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.
ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ: 35 ರೂ.

(ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ.)

ಆಯ್ಕೆ ವಿಧಾನ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  2 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30ನೇ ಸೆಪ್ಟೆಂಬರ್ 2022

 

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 


Telegram Group
error: Content is protected !!