September 22, 2023

10ನೇ ಪಾಸಾದವರಿಗೆ ಚಾಲಕ ಹುದ್ದೆಗಳ ನೇಮಕಾತಿ 2022 : District Court Recruitment 2022

Ballari District Court Recruitment 2022 : ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು :  01
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ 

ವಿದ್ಯಾರ್ಹತೆ:
ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ  ಭಾರೀ ವಾಹನ ಚಾಲನೆಯ ಪರವಾನಿಗೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ:
ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ  ಸಾಮಾನ್ಯ ವರ್ಗ, ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳು ರೂ. 200 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ :
ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ  ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಬಳ್ಳಾರಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಜಿಲ್ಲಾ ನ್ಯಾಯಾಲಯ ನೇಮಕಾತಿಯ ಅಧಿಸೂಚನೆಯ ಪ್ರಕಾರ  ಅರ್ಹತಾ ಪರೀಕ್ಷೆ ಹಾಗೂ ಚಾಲನ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. (ಚಾಲನ ಕೌಶಲ್ಯ ಪರೀಕ್ಷೆಯು 50 ಅಂಕ, ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ) 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಸೆಪ್ಟೆಂಬರ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 30, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!