May 28, 2023

ಕರ್ನಾಟಕ ಪೊಲೀಸ್ ನೇಮಕಾತಿ 3064 ಹುದ್ದೆಗಳ ಬೃಹತ್ ನೇಮಕಾತಿ 2022 : KSP Recruitment 2022

KSP Recruitment 2022: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ / ಡಿಎಆರ್) ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: 3484
ಒಟ್ಟು ಹುದ್ದೆಗಳು  ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌  3064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌  420

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು  ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವೇತನಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23,500 – 47,650. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ.400.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200. 

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31-10-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ.
– ಇತರೆ ಅಭ್ಯರ್ಥಿಗಳಿಗೆ 25 ವರ್ಷ.
– ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19-09-2022 ರ ಬೆಳಿಗ್ಗೆ 10-00 ಗಂಟೆಯಿಂದ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-10-2022 ರ ಸಂಜೆ 06 ಗಂಟೆವರೆಗೆ.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!