December 9, 2022

ಮೀನುಗಾರಿಕೆ ಇಲಾಖೆ ನೇಮಕಾತಿ 2022 : KPSC Recruitment 2022

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್-ಕರ್ನಾಟಕ ವೃಂದದಲ್ಲಿನ ಗ್ರೂಪ್-ಬಿ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯ
ಹುದ್ದೆಗಳ ಹೆಸರು: ಮೀನುಗಾರಿಕೆ ಸಹಾಯಕ ನಿರ್ದೇಶಕರು (ಗ್ರೂಪ್-ಬಿ)
ಒಟ್ಟು ಹುದ್ದೆಗಳು  08
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು. ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಸೆಪ್ಟೆಂಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಕ್ಟೋಬರ್ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!