December 7, 2022

ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಖಾಲಿ ಹುದ್ದೆಗಳು : BRBNMPL Recruitment 2022

BRBNMPL Recruitment 2022: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ಮೈಸೂರು ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟಂಟ್​ ಮ್ಯಾನೇಜರ್​, ಡೆಪ್ಯೂಟಿ ಮ್ಯಾನೇಜರ್​ ಸೇರಿದಂತೆ ಒಟ್ಟು 17 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ
ಒಟ್ಟು ಹುದ್ದೆಗಳು  17
ಅರ್ಜಿ ಸಲ್ಲಿಸುವ ಬಗೆ  ಆಫ್​ಲೈನ್​
ಉದ್ಯೋಗ ಸ್ಥಳ  ಕರ್ನಾಟಕ – ಪಶ್ಚಿಮ ಬಂಗಾಳ

 

ಉಪ ವ್ಯವಸ್ಥಾಪಕರು (ಪರಿಸರ ಎಂಜಿನಿಯರಿಂಗ್) 1
ವಿದ್ಯಾರ್ಹತೆ: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 37 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.69700/- ರೂ ಮಾಸಿಕ

ಸಹಾಯಕ ವ್ಯವಸ್ಥಾಪಕರು (ಪರಿಸರ ಎಂಜಿನಿಯರಿಂಗ್) 1
ವಿದ್ಯಾರ್ಹತೆ: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 31 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರೂ ಮಾಸಿಕ

ಸಹಾಯಕ ವ್ಯವಸ್ಥಾಪಕರು (ಸಿವಿಲ್ ಇಂಜಿನಿಯರಿಂಗ್) 5
ವಿದ್ಯಾರ್ಹತೆ: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ಗರಿಷ್ಟ 31 ವರ್ಷ
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರೂ ಮಾಸಿಕ

ಸಹಾಯಕ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) 6
ವಿದ್ಯಾರ್ಹತೆ: ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾಮರ್ಸ್​ ಪದವಿ, ಸಿಎ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 31 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರೂ ಮಾಸಿಕ

ಸಹಾಯಕ ವ್ಯವಸ್ಥಾಪಕರು (ಭದ್ರತೆ) 4
ಸಂಸ್ಥೆಯ ನಿಯಮ ಅನುಸಾರ
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 45- ಗರಿಷ್ಟ 52 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರೂ ಮಾಸಿಕ

ಅರ್ಜಿ ಶುಲ್ಕ:
ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆ ವಿಧಾನ:
ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
ಸಿಎಫ್​ಒ ಮತ್ತು ಸಿಎಸ್​ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಾಣ ಪ್ರೈವೇಟ್ ಲಿಮಿಟೆಡ್, ನಂ.3 ಮತ್ತು 4, ಒಂದನೇ ಹಂತ, ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ, ಅಂಚೆ ಪೆಟ್ಟಿಗೆ ಸಂಖ್ಯೆ 2924, ಡಿ.ಆರ್. ಕಾಲೇಜು P. O., ಬೆಂಗಳೂರು – 560029.

ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  14 ಸೆಪ್ಟೆಂಬರ್​​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08 ಅಕ್ಟೋಬರ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!