December 5, 2022

ರಾಷ್ಟೀಯ ಪಿಂಚಣಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ : NPS Trust Recruitment 2022

NPS Trust Recruitment 2022 : ನ್ಯಾಷನಲ್ ಪೆನ್ಷನ್ ಸಿಸ್ಟಮ್‌ (NPS Trust) ಗ್ರೇಡ್‌ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ನ್ಯಾಷನಲ್ ಪೆನ್ಷನ್ ಸಿಸ್ಟಮ್‌
ಹುದ್ದೆಗಳ ಹೆಸರು: ಗ್ರೇಡ್‌ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  08
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಅಸಿಸ್ಟಂಟ್ ಮ್ಯಾನೇಜರ್ ಇನ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕ್ರೈಬರ್ ಎಜುಕೇಷನ್‌ : 1
ಅಸಿಸ್ಟಂಟ್ ಮ್ಯಾನೇಜರ್ ಇನ್ ರಾಜ್‌ಭಾಷಾ: 1
ಅಸಿಸ್ಟಂಟ್ ಮ್ಯಾನೇಜರ್ ಇನ್ ಇನ್‌ವೆಸ್ಟ್‌ಮೆಂಟ್‌ ಮತ್ತು ರಿಸರ್ಚ್ : 02
ಅಸಿಸ್ಟಂಟ್‌ ಮ್ಯಾನೇಜರ್ ಇನ್ಫಾರ್ಮೇಷನ್ ಟೆಕ್ನಾಲಜಿ ಐಟಿ: 1
ಅಸಿಸ್ಟಂಟ್ ಮ್ಯಾನೇಜರ್ ಲೀಗಲ್ : 1
ಮ್ಯಾನೇಜರ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕೈಬರ್ ಎಜುಕೇಷನ್ : 1
ಮ್ಯಾನೇಜರ್ ಇನ್‌ವೆಸ್ಟ್‌ಮೆಂಟ್ ಮತ್ತು ಸಂಶೋಧನೆ : 1

ವಿದ್ಯಾರ್ಹತೆ:
ಕಾನೂನು / ಹಿಂದಿ ಭಾಷೆ / ಸಂಸ್ಕೃತ ಭಾಷೆ / ಹಣಕಾಸು / ವ್ಯವಹಾರ / ಐಟಿ ಕ್ಷೇತ್ರದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ವೇತನಶ್ರೇಣಿ:
ಗ್ರೇಡ್‌ ಎ (ಅಸಿಸ್ಟಂಟ್ ಮ್ಯಾನೇಜರ್ ) : ರೂ.44,500 – 89,150.
ಗ್ರೇಡ್‌ ಎ (ಮ್ಯಾನೇಜರ್ ) : ರೂ.55,200 – 99,750.

ಆಯ್ಕೆ ವಿಧಾನ:
ಹಂತ-1 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್‌ ಪರೀಕ್ಷೆ ಇದಾಗಿದೆ.
ಹಂತ-2 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್‌ ಪರೀಕ್ಷೆ ಇದಾಗಿದೆ.
ಹಂತ -3 : ಸಂದರ್ಶನ 

ಅನುಭವ:
ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರದಲ್ಲಿ ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.

  • ಎಲ್ಲಾ ಅರ್ಹ ಅಭ್ಯರ್ಥಿಗಳು ಡಿಸೆಂಬರ್-2020 ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ ಗ್ರೇಡ್ ಇ, ಗ್ರೇಡ್ ಡಿ ನೇಮಕಾತಿಗೆ ಕೆಳಗೆ ತಿಳಿಸಿದಂತೆ ಅರ್ಜಿ ಸಲ್ಲಿಸಬಹುದು
  • ಹಂತ-1: ಮೊದಲನೆಯದಾಗಿ ಎನ್‌ಪಿಎಸ್ ಟ್ರಸ್ಟ್ ನೇಮಕಾತಿ ಅಧಿಸೂಚನೆ 2020 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಹಂತ-2: ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಹಂತ-3: ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ
  • ಹಂತ-4: ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • ಹಂತ-5: ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಕ್ರಾಸ್ ವೆರಿಫೈ ಮಾಡಿ
  • ಹಂತ-6: ಕೊನೆಯದಾಗಿ ಈ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಲಾಗಿದೆ:- ಮೂರನೇ ಮಹಡಿ, B-14/A, ಛತ್ರಪತಿ ಶಿವಾಜಿ ಭವನ, ಕುತಾಬ್ ಸಾಂಸ್ಥಿಕ ಪ್ರದೇಶ, ನವದೆಹಲಿ -110016. (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಇತ್ಯಾದಿ)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-09-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!