December 8, 2022

ತೋಟಗಾರಿಕಾ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ : UHS Recruitment 2022

UHS Bagalkot Recruitment 2022: ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಪ್ರೊಫೆಸರ್​ ಮತ್ತು ಸೇವಾ ಸಿಬ್ಬಂದಿ ಸೇರಿದಂತೆ ಒಟ್ಟು 23 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು: ಸಹಾಯಕ ಪ್ರೊಫೆಸರ್ ಕೇಡರ್, ಸೇವಾ ಸಿಬ್ಬಂದಿ
ಒಟ್ಟು ಹುದ್ದೆಗಳು  23
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಸಹಾಯಕ ಪ್ರೊಫೆಸರ್ ಕೇಡರ್ 14
ವಿದ್ಯಾರ್ಹತೆ: ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಎಂಫಿಲ್​, ಪಿಎಚ್​ಡಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18-ಗರಿಷ್ಟ 42
ವೇತನ: ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 57700-182400 ರೂ ಮಾಸಿಕ

ಅಸೋಸಿಯೇಟ್ ಪ್ರೊಫೆಸರ್ ಕೇಡರ್ 7
ವಿದ್ಯಾರ್ಹತೆ: ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಿಎಚ್​ಡಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಇಲ್ಲ
ವೇತನ: ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 11400-217100 ರೂ ಮಾಸಿಕ

ಸೇವಾ ಸಿಬ್ಬಂದಿ 2
ವಿದ್ಯಾರ್ಹತೆ: ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18-ಗರಿಷ್ಟ 35
ವೇತನ: ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ತೋಟಗಾರಿಕಾ ವಿವಿ ನಿಯಮ ಅನುಸಾರ

ವಯೋಮಿತಿ ಸಡಿಲಿಕೆ
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 1, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು

ಸೇವಾ ಸಿಬ್ಬಂದಿ ಹುದ್ದೆಗಳಿಗೆ
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು
ಅನುಭವ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಸಲ್ಲಿಕೆ ವಿಳಾಸ
ರಿಜಿಸ್ಟ್ರಾರ್, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ಬಾಗಲಕೋಟ-587104.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

  • ಮೊದಲನೆಯದಾಗಿ ಬಾಗಲಕೋಟೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ: – ರಿಜಿಸ್ಟ್ರಾರ್, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ಬಾಗಲಕೋಟ-587104, ಕರ್ನಾಟಕ (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 30 ರಂದು ಅಥವಾ ಮೊದಲು -ಸೆಪ್ಟೆಂಬರ್-2022.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25 ಆಗಸ್ಟ್​​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಸೆಪ್ಟೆಂಬರ್​ 2022
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!